Home / All / Kollur Mookambike

Kollur Mookambike

 

ಪ್ರಸಿದ್ಧ ಪುಣ್ಯ ಕ್ಷೇತ್ರ ಕೊಲ್ಲೂರು ಮೂಕಾಂಬಿಕೆ

Kollur mokambike

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಒಳಗಿನ ನೋಟ ಮೂಕಾಂಬಿಕಾ ದೇವಿಗೆ ಸಮರ್ಪಿಸಲಾದ ಉಡುಪಿ ಜಿಲ್ಲೆಯ ಕೊಲ್ಲೂರಿನ ಮೂಕಾಂಬಿಕಾ ದೇವಿ ದೇವಸ್ಥಾನವು ಭಾರತದ ಕರ್ನಾಟಕ ಮತ್ತು ಕೇರಳ ರಾಜ್ಯಗಳಲ್ಲಿನ ಜನರಿಗೆ ಸಂಬಂಧಿಸಿದಂತಿರುವಅತ್ಯಂತ ಪ್ರಸಿದ್ಧ ಪೂಜಾ ಸ್ಥಳಗಳ ಪೈಕಿ ಒಂದೆನಿಸಿದೆ.

ಸೌಪರ್ಣಿಕಾ ನದಿಯ ದಂಡೆಗಳು ಮತ್ತು ಸೊಂಪಾಗಿ ರಸಭರಿತವಾಗಿರುವ ಹಸಿರು ಹುಲ್ಲಿನಿಂದಾವೃತವಾದ ಕೊಡಚಾದ್ರಿ ಬೆಟ್ಟದಿಂದ ಸಾದರಪಡಿಸಲ್ಪಟ್ಟಿರುವ ಚಿತ್ರಸದೃಶ ಪರಿಸರದಲ್ಲಿ, ಮಂಗಳೂರಿನಿಂದ 147ಕಿ.ಮೀ.ಗಳಷ್ಟು ಅಂತರದಲ್ಲಿ ನೆಲೆಗೊಂಡಿರುವ ಈ ದೇವಸ್ಥಾನವು ಪ್ರತಿವರ್ಷವೂ ಲಕ್ಷಗಟ್ಟಲೆ ಯಾತ್ರಾರ್ಥಿಗಳನ್ನು ಆಕರ್ಷಿಸುತ್ತದೆ.

ಪೂಜ್ಯಭಾವನೆಯಿಂದ ಕಾಣಲ್ಪಡುವ ಹಿಂದೂ ಸಂತ ಮತ್ತು ವೈದಿಕ ವಿದ್ವಾಂಸ ಆದಿ ಶಂಕರರೊಂದಿಗೆ ಈ ದೇವಸ್ಥಾನವು ಸಂಬಂಧವನ್ನು ಹೊಂದಿರುವ ಕ್ಷೇತ್ರವಾಗಿರುವುದರಿಂದ, ಭಕ್ತ-ಸಮುದಾಯಕ್ಕೆ ಸಂಬಂಧಿಸಿದಂತೆ ಇದು ಅಗಾಧವಾದ ಪ್ರಸ್ತುತತೆಯನ್ನು ಹೊಂದಿದೆ. ಕೊಲ್ಲೂರಿನಲ್ಲಿ ಮೂಕಾಂಬಿಕಾ ದೇವಿಯ ದೇವಸ್ಥಾನವೊಂದನ್ನು ಸ್ಥಾಪಿಸುವ ಪರಿಕಲ್ಪನೆಯನ್ನು ಆದಿ ಶಂಕರರು ಗ್ರಹಿಸಿದರು ಮತ್ತು ಸುಮಾರು 1200 ವರ್ಷಗಳಷ್ಟು ಹಿಂದೆಯೇ ದೇವಸ್ಥಾನದಲ್ಲಿ ದೇವತೆಯ ವಿಗ್ರಹವನ್ನು ಪ್ರತಿಷ್ಠಾಪಿಸಿದರು ಎಂದು ನಂಬಲಾಗಿದೆ. ಮೂಕಾಂಬಿಕಾ ದೇವತೆಯು ಶಕ್ತಿ, ಸರಸ್ವತಿ ಮತ್ತು ಮಹಾಲಕ್ಷ್ಮಿಯ ಒಂದು ಅವಿರ್ಭವಿಸುವಿಕೆ ಅಥವಾ ಅವತಾರ ಎಂಬುದಾಗಿ ಪರಿಗಣಿಸಲ್ಪಟ್ಟಿರುವುದರಿಂದ, ಮೂಕಾಂಬಿಕಾ ದೇವಿಯ ದೇವಸ್ಥಾನದಲ್ಲಿ ಜನರು ಅತೀವವಾದ ನಂಬಿಕೆಯನ್ನು ಇರಿಸಿಕೊಂಡಿದ್ದಾರೆ.

ವಾಸ್ತವವಾಗಿ ಹೇಳಬೇಕೆಂದರೆ, ಮೂಕಾಂಬಿಕಾ ದೇವಿಯ ದೇವಸ್ಥಾನವು ಕರ್ನಾಟಕದಲ್ಲಿನ ‘ಸಪ್ತ ಮುಕ್ತಿಸ್ಥಳ’ ತೀರ್ಥಯಾತ್ರಾ ತಾಣಗಳ ಪೈಕಿ ಒಂದೆನಿಸಿದೆ. ಆ ತಾಣಗಳೆಂದರೆ: ಕೊಲ್ಲೂರು, ಉಡುಪಿ, ಸುಬ್ರಮಣ್ಯ, ಕುಂಬಾಶಿ, ಕೋಟೇಶ್ವರ, ಶಂಕರನಾರಾಯಣ ಮತ್ತು ಗೋಕರ್ಣ.
ಕೊಡಚಾದ್ರಿ ಶಿಖರದ ತಪ್ಪಲು ಪ್ರದೇಶದಲ್ಲಿ ಮೂಕಾಂಬಿಕಾ ದೇವಿಯ ದೇವಸ್ಥಾನವು ನೆಲೆಗೊಂಡಿದೆ. ಶಿವ ಮತ್ತು ಶಕ್ತಿ ಈ ಇಬ್ಬರನ್ನೂ ಸಂಯೋಜಿಸಿರುವ ಜ್ಯೋತಿರ್ಲಿಂಗದ ಸ್ವರೂಪದಲ್ಲಿ ಈ ದೇವತೆಯು ಕಂಡುಬರುತ್ತಾಳೆ. ಶ್ರೀಚಕ್ರದ ಮೇಲೆ ಸ್ಥಾಪಿಸಲಾಗಿರುವ ದೇವತೆಯ ಪಂಚಲೋಹದ (ಐದು ಧಾತುಗಳನ್ನು ಬೆರೆಸಿದ ಲೋಹದ) ವಿಗ್ರಹವನ್ನು ಆದಿ ಶಂಕರಾಚಾರ್ಯರು ಈ ಸ್ಥಳಕ್ಕೆ ತಾವು ಭೇಟಿ ನೀಡಿದ ಸಂದರ್ಭದಲ್ಲಿ ಪ್ರತಿಷ್ಠಾಪಿಸಿದರು ಎಂದು ಹೇಳಲಾಗುತ್ತದೆ.

Mookambika temple is an ancient temple located at Kollur in Karnataka. Kollur is about 135 away from Mangalore. And is easily accessed from Tamilnadu, Kerala and Karnataka by train and road.

It is the only temple that is dedicated to goddess Parvathi and believed to be created by Parashurama. This temple is very well known among the people of Tamilnadu and the goddess Parvathi is called in Tamil as Thai Mookambika. Parvathi temple is located exactly on the banks of the perennial river Souparnika that runs close to the foot hills of the Western Ghats. River Sauparnika has its attribute to the eagle called Suparna that did penance in this bank and attained salvation.

This temple has a long history for its origin. It is said goddess Parvathi killed the Kamsasuran who lived here and who attempted to become all powerful through his penance. . Devi along with the help of Veerabadra, Ganapathi and Shiva initially made him dumb and he came to be called Mookasuran, mooka means to be dumb. Later the goddess killed him with her Chakra on the midnight of Shukla Astami. From then on Devi came to be called as Kollur Devi Mookambika. Then her divine energy became one with the lingam worshipped by Kola Maharishi. At the Sri Mookambika temple the Lingam is the main deity and is known as Jyothirlingam. Devi Mookambika has three eyes and four arms, with the divine disc and conch in her hands.The Mookambika temple is renowned for its beauty and aesthetics, all over the world. Goddess Kollur Mookambika is adorned with flowers. Ritual bathing and prayer to the idol are a common feature of the presiding lingam. The perennial Souparnika river’s pure water is used for theertham and puja. The kollur Mookambika temple wears a festival look during Navarathri and Navarathri is celebrated with pomp, show and gaiety.

 

Mookambika Temple Contact Details

 

NAME ADDRESS PHONE NO (08254)
MookambikaTemple Sri Mookambika Temple
Kollur – 5762200
Udupi District
Karnataka State
India
(08254) 258488, 258328, 258521, 258221

 

  ಪ್ರಸಿದ್ಧ ಪುಣ್ಯ ಕ್ಷೇತ್ರ ಕೊಲ್ಲೂರು ಮೂಕಾಂಬಿಕೆ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಒಳಗಿನ ನೋಟ ಮೂಕಾಂಬಿಕಾ ದೇವಿಗೆ ಸಮರ್ಪಿಸಲಾದ ಉಡುಪಿ ಜಿಲ್ಲೆಯ ಕೊಲ್ಲೂರಿನ ಮೂಕಾಂಬಿಕಾ ದೇವಿ ದೇವಸ್ಥಾನವು ಭಾರತದ ಕರ್ನಾಟಕ ಮತ್ತು ಕೇರಳ ರಾಜ್ಯಗಳಲ್ಲಿನ ಜನರಿಗೆ ಸಂಬಂಧಿಸಿದಂತಿರುವಅತ್ಯಂತ ಪ್ರಸಿದ್ಧ ಪೂಜಾ ಸ್ಥಳಗಳ ಪೈಕಿ ಒಂದೆನಿಸಿದೆ. ಸೌಪರ್ಣಿಕಾ ನದಿಯ ದಂಡೆಗಳು ಮತ್ತು ಸೊಂಪಾಗಿ ರಸಭರಿತವಾಗಿರುವ ಹಸಿರು ಹುಲ್ಲಿನಿಂದಾವೃತವಾದ ಕೊಡಚಾದ್ರಿ ಬೆಟ್ಟದಿಂದ ಸಾದರಪಡಿಸಲ್ಪಟ್ಟಿರುವ ಚಿತ್ರಸದೃಶ ಪರಿಸರದಲ್ಲಿ, ಮಂಗಳೂರಿನಿಂದ 147ಕಿ.ಮೀ.ಗಳಷ್ಟು ಅಂತರದಲ್ಲಿ ನೆಲೆಗೊಂಡಿರುವ ಈ ದೇವಸ್ಥಾನವು ಪ್ರತಿವರ್ಷವೂ ಲಕ್ಷಗಟ್ಟಲೆ ಯಾತ್ರಾರ್ಥಿಗಳನ್ನು ಆಕರ್ಷಿಸುತ್ತದೆ. …

Review Overview

User Rating: 4.9 ( 1 votes)
0

About Pavanesh D

Pavanesh D

Leave a Reply